ಮುಂಬೈ: ದ.ಆಫ್ರಿಕಾ ವಿರುದ್ಧ ಟಿ20 ಸರಣಿ ಆರಂಭಕ್ಕೆ ಕೆಲವೇ ಕ್ಷಣಗಳ ಮೊದಲು ಮೊಹಮ್ಮದ್ ಶಮಿ ರೂಪದಲ್ಲಿ ಟೀಂ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದೆ.ಮೊಹಮ್ಮದ್ ಶಮಿ ಕಳೆದ ಆಸ್ಟ್ರೇಲಿಯಾ ಸರಣಿಗೇ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಸರಣಿ ಆರಂಭಕ್ಕೆ ಮೊದಲೇ ಕೊರೋನಾ ಪಾಸಿಟಿವ್ ಆಗಿದ್ದರಿಂದ ಸಂಪೂರ್ಣವಾಗಿ ಸರಣಿಯಿಂದ ಹೊರಗುಳಿದಿದ್ದರು.ಇದೀಗ ದ.ಆಫ್ರಿಕಾ ವಿರುದ್ಧದ ಸರಣಿಗೂ ಅವರು ಆಯ್ಕೆಯಾಗಿದ್ದಾರೆ. ಆದರೆ ಕೊರೋನಾ ನೆಗೆಟಿವ್ ವರದಿ ಇಲ್ಲದೇ ಆಡುವಂತಿರಲಿಲ್ಲ. ಇದೀಗ ಇಂದಿನ ಪಂದ್ಯಕ್ಕೆ ಮೊದಲು ಶಮಿ ಕೊರೋನಾ