ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಅಂತಿಮ ದಿನದ ಊಟದ ವಿರಾಮದ ವೇಳೆಗೆ 8 ವಿಕೆಟ್ ನಷ್ಟಕ್ಕೆ 286 ರನ್ ಗಳಿಸಿದ್ದು, 259 ರನ್ ಗಳ ಮುನ್ನಡೆ ಗಳಿಸಿದೆ.