ಬೆಂಗಳೂರು: ಅಫ್ಘಾನಿಸ್ತಾನ ವಿರುದ್ಧ ಗುರುವಾರದಿಂದ ಬೆಂಗಳೂರಿನಲ್ಲಿ ಪ್ರಾರಂಭವಾಗಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ಮೊಹಮ್ಮದ್ ಶಮಿ ಅಲಭ್ಯರಾಗಲಿದ್ದಾರೆ.ಗಾಯಗೊಂಡ ವೇಗಿ ಶಮಿ ಬದಲಿಗೆ ಭಾರತ ತಂಡಕ್ಕೆ ಯುವ ವೇಗಿ ನವದೀಪ್ ಸೈನಿ ಅವರನ್ನು ಆಯ್ಕೆ ಮಾಡಲಾಗಿದೆ. ನಿನ್ನೆ ಬೆಂಗಳೂರಿನ ಎನ್ ಸಿಎಯಲ್ಲಿ ಟೀಂ ಇಂಡಿಯಾ ಆಟಗಾರರಿಗೆ ಆಯೋಜಿಸಲಾಗಿದ್ದ ಯೋ ಯೋ ಫಿಟ್ ನೆಸ್ ಟೆಸ್ಟ್ ನಲ್ಲಿ ಶಮಿ ನಪಾಸಾಗಿದ್ದರು.ಈ ಹಿನ್ನಲೆಯಲ್ಲಿ ಶಮಿಗೆ ತಂಡದಿಂದ ಕೊಕ್ ನೀಡಲಾಗಿದೆ. ಯುವ ವೇಗಿ ಸೈನಿ ರಣಜಿ ಕ್ರಿಕೆಟ್