ದುಬೈ: ಪ್ರತೀ ತಿಂಗಳ ಪ್ರದರ್ಶನದ ಆಧಾರದಲ್ಲಿ ಐಸಿಸಿ ನೀಡುವ ಮಾಸಿಕ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ ರೇಸ್ ನಲ್ಲಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮುಂಚೂಣಿಯಲ್ಲಿದ್ದಾರೆ.ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಪಾಲಿಗೆ ಹೀರೋ ಆಗಿದ್ದ ವೇಗಿ ಮೊಹಮ್ಮದ್ ಶಮಿ ಪ್ರಶಸ್ತಿ ರೇಸ್ ನಲ್ಲಿರುವ ಏಕೈಕ ಟೀಂ ಇಂಡಿಯಾ ಆಟಗಾರ. ವಿಶೇಷವೆಂದರೆ ವಿಶ್ವಕಪ್ ನಲ್ಲಿ ಸರಣಿ ಶ್ರೇಷ್ಠ ಪಡೆದರೂ ವಿರಾಟ್ ಕೊಹ್ಲಿ ಸ್ಥಾನ ಪಡೆದಿಲ್ಲ.ಮೊಹಮ್ಮದ್ ಶಮಿ ಜೊತೆಗೆ ಆಸ್ಟ್ರೇಲಿಯಾದ ಇಬ್ಬರು