ಕೋಲ್ಕೊತ್ತಾ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮುಂಬರುವ ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡದ ಭಾಗವಾಗಿದ್ದಾರೆ.ಏಕದಿನ ವಿಶ್ವಕಪ್ ಬಳಿಕ ಶಮಿ ಕ್ರಿಕೆಟ್ ನಿಂದ ದೂರವಿದ್ದಾರೆ. ಆದರೆ ಕೆಲವೇ ದಿನಗಳಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ಶಮಿ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ವಿಶ್ವಕಪ್ ಆಡಿದ ಬಹುತೇಕ ಆಟಗಾರರಿಗೆ ಇದು ಕಮ್ ಬ್ಯಾಕ್ ಪಂದ್ಯವಾಗಲಿದೆ.ಈ ಸರಣಿಗೆ ಮೊಹಮ್ಮದ್ ಶಮಿ ಈಗಾಗಲೇ ತಯಾರಿ ಆರಂಭಿಸಿದ್ದಾರೆ. ತಮ್ಮ ಫಾರ್ಮ್ ಹೌಸ್ ನಲ್ಲಿ ಶಮಿ ಅಭ್ಯಾಸ ನಡೆಸಲು