ಗೃಹಹಿಂಸೆ ಪ್ರಕರಣ: ಇನ್ನೂ ಭಾರತಕ್ಕೆ ಮರಳದ ಕ್ರಿಕೆಟಿಗ ಮೊಹಮ್ಮದ್ ಶಮಿ

ಕೋಲ್ಕೊತ್ತಾ, ಭಾನುವಾರ, 8 ಸೆಪ್ಟಂಬರ್ 2019 (07:15 IST)

ಕೋಲ್ಕೊತ್ತಾ: ಪತ್ನಿಗೆ ಗೃಹಹಿಂಸೆ ನೀಡಿದ ಪ್ರಕರಣದಲ್ಲಿ ಕೋಲ್ಕೊತ್ತಾದ ಸ್ಥಳೀಯ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದಿರುವ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಇನ್ನೂ ಭಾರತಕ್ಕೆ ಮರಳಬೇಕಿದೆ.


 
ವೆಸ್ಟ್ ಇಂಡೀಸ್ ಸರಣಿ ಮುಗಿದ ಬಳಿಕ ಶಮಿ ನೇರವಾಗಿ ಅಮೆರಿಕಾಗೆ ತೆರಳಿದ್ದಾರೆ ಎನ್ನಲಾಗಿದೆ. ಕೋರ್ಟ್ ಮುಂದೆ ಹಾಜರಾಗಲು ಶಮಿಗೆ 15 ದಿನಗಳ ಕಾಲಾವಕಾಶ ನೀಡಲಾಗಿತ್ತು.
 
ಮೂಲಗಳ ಪ್ರಕಾರ ಶಮಿ 12 ಕ್ಕೆ ಭಾರತಕ್ಕೆ ಮರಳುವ ನಿರೀಕ್ಷೆಯಿದೆ. ಅಮೆರಿಕಾದಲ್ಲಿದ್ದರೂ ತಮ್ಮ ಲಾಯರ್ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಭಾರತಕ್ಕೆ ಮರಳಿದ ಕೂಡಲೇ ಕೋರ್ಟ್ ಮುಂದೆ ಹಾಜರಾಗುವ ನಿರೀಕ್ಷೆಯಿದೆ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಹಳೆಯ ಎದುರಾಳಿಯಿಂದ ವಿರಾಟ್ ಕೊಹ್ಲಿಗೆ ಹೊಸ ಸವಾಲು

ಮುಂಬೈ: ಸಮಕಾಲೀನ ಕ್ರಿಕೆಟಿಗರ ಪೈಕಿ ಈಗ ಜಾಗತಿಕವಾಗಿ ಕ್ರಿಕೆಟ್ ಲೋಕದಲ್ಲಿ ಇಬ್ಬರು ಸರಿಸಮಾನ ಸ್ಪರ್ಧಿಗಳು ...

news

ಆಶಸ್ ನಲ್ಲಿ ಏಕಾಂಗಿ ಹೋರಾಟ ನಡೆಸಿ ದ್ವಿಶತಕ ಸಿಡಿಸಿದ ಸ್ಟೀವ್ ಸ್ಮಿತ್

ಲಂಡನ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಆಶಸ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ...

news

ಮೊದಲ ಬಾರಿಗೆ ಅನುಷ್ಕಾರನ್ನು ಭೇಟಿಯಾದಾಗ ವಿರಾಟ್ ಕೊಹ್ಲಿ ಹೀಗೆ ಜೋಕ್ ಮಾಡಿದ್ದರಂತೆ!

ಜಮೈಕಾ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾರನ್ನು ಮೊದಲ ...

news

ಟೆಸ್ಟ್ ನಿಂದಲೂ ಓಪನಿಂಗ್ ಜಾಗ ಖಾಲಿ ಮಾಡಬೇಕಾಗುತ್ತಾ ಕೆಎಲ್ ರಾಹುಲ್?!

ಮುಂಬೈ: ಟೀಂ ಇಂಡಿಯಾದಲ್ಲಿ ಏಕದಿನ ಪಂದ್ಯಗಳಲ್ಲಿ ಅವಕಾಶ ವಂಚಿತರಾಗಿರುವ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ...