ಮುಂಬೈ: ಏಕದಿನ ವಿಶ್ವಕಪ್ ಬಳಿಕ ಗಾಯಗೊಂಡಿರುವ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮುಂಬರುವ ಇಂಗ್ಲೆಂಡ್ ಸರಣಿಗೂ ಲಭ್ಯರಿರುವುದು ಅನುಮಾನವೆನ್ನಲಾಗಿದೆ.ಮೊಹಮ್ಮದ್ ಶಮಿ ಪಾದದ ನೋವಿಗೆ ತುತ್ತಾಗಿದ್ದರಿಂದ ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಕೊನೆಯ ಗಳಿಗೆಯಲ್ಲಿ ಹಿಂದೆ ಸರಿದಿದ್ದರು. ಇದೀಗ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಿಂದಲೂ ಹೊರಗುಳಿದಿದ್ದಾರೆ.ಸದ್ಯಕ್ಕೆ ಶಮಿ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಇನ್ನೂ ಸಂಪೂರ್ಣ ಫಿಟ್ ಆಗಿಲ್ಲ ಎಂದು ಬಿಸಿಸಿಐ ವೈದ್ಯಕೀಯ ವರದಿ ಹೇಳಿದೆ.ಹೀಗಾಗಿ