ಸಿಡ್ನಿ: ಮೂರನೇ ಟೆಸ್ಟ್ ಪಂದ್ಯದ ವೇಳೆ ಟೀಂ ಇಂಡಿಯಾ ಆಟಗಾರರ ವಿರುದ್ಧ ಸಿಡ್ನಿ ಮೈದಾನದಲ್ಲಿ ಆಸ್ಟ್ರೇಲಿಯಾ ಬೆಂಬಲಿಗರ ಕೆಲವು ಗುಂಪು ಜನಾಂಗೀಯವಾಗಿ ನಿಂದಿಸಿದ ಘಟನೆ ಈಗ ಭಾರೀ ವಿವಾದ ಸೃಷ್ಟಿಸಿದೆ. ಈ ಕಿಡಿಗೇಡಿಗಳ ಗುಂಪು ಮೊಹಮ್ಮದ್ ಸಿರಾಜ್ ರನ್ನು ಕುರಿತು ‘ಬ್ರೌನ್ ನಾಯಿ’ ಎಂದು ಮೂದಲಿಸಿದೆ ಎಂದು ತಿಳಿದುಬಂದಿದೆ. ಈ ಕಾರಣಕ್ಕೆ ಭಾರತೀಯ ನಾಯಕ ಅಜಿಂಕ್ಯಾ ರೆಹಾನೆ ಮತ್ತು ಸಿರಾಜ್ ಸ್ಥಳದಲ್ಲಿದ್ದ ಅಂಪಾಯರ್, ಮ್ಯಾಚ್ ರೆಫರಿಗೆ ದೂರು ಸಲ್ಲಿಸಿದ್ದಾರೆ. ನಿನ್ನೆಯಂತೂ