ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ ಕಬಳಿಸಿದ್ದ ಟೀಂ ಇಂಡಿಯಾ ಯುವ ವೇಗಿ ಮೊಹಮ್ಮದ್ ಸಿರಾಜ್ ಈಗ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಗಮನಾರ್ಹ ಏರಿಕೆ ಕಂಡಿದ್ದಾರೆ.