ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ನ ಎರಡನೇ ಆವೃತ್ತಿಯ ಪಂದ್ಯಾವಳಿಯ ಮೊದಲ ಸುತ್ತಿನ ಸರಣಿಯ ಮೊದಲ ಪಂದ್ಯ ನಾಟಿಂಗ್ ಹ್ಯಾಮ್ ನ ಟ್ರೆಂಟ್ ಬ್ರಿಡ್ಜ್ ನಲ್ಲಿ ಮಂಗಳವಾರ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿತು. ಇಂಗ್ಲೆಂಡ್ ತಂಡ ಚಹಾ ವಿರಾಮದ ನಂತರ ಮೊದಲ ಇನಿಂಗ್ಸ್ ನಲ್ಲಿ 139 ರನ್ ಗೆ 5 ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಗಿದೆ. ಭಾರತದ ಮೊಹಮದ್ ಶಮಿ 3 ವಿಕೆಟ್