ಸೌಥಾಂಪ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ನಾಲ್ಕನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಇದ್ದಕ್ಕಿದ್ದಂತೆ ಇಂಗ್ಲೆಂಡ್ ಎದುರು 60 ರನ್ ಗಳಿಂದ ಸೋಲಲು ಕಾರಣವಾಗಿದ್ದು, ಅಪರೂಪಕ್ಕೆ ಟೆಸ್ಟ್ ಪಂದ್ಯದಲ್ಲಿ ಅವಕಾಶ ಪಡೆದ ಮೊಯಿನ್ ಅಲಿ. ಇಂಗ್ಲೆಂಡ್ ನೀಡಿದ್ದ 244 ರನ್ ಗಳ ಗುರಿ ಬೆನ್ನತ್ತುವುದು ಸ್ವಲ್ಪ ಕಷ್ಟವೇ ಆಗಿದ್ದರೂ ಅಸಾಧ್ಯವೇನೂ ಆಗಿರಲಿಲ್ಲ. ಆದರೆ ಆರಂಭದಲ್ಲಿ ಮೂರು ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾಗೆ ಮಧ್ಯಮ ಕ್ರಮಾಂಕದಲ್ಲಿ ನಾಯಕ ಕೊಹ್ಲಿ,