ಮುಂಬೈ: ಟೀಂ ಇಂಡಿಯಾಗೆ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡುತ್ತಿಲ್ಲ ಎಂದು ಅಭಿಮಾನಿಗಳು, ಮಾಜಿ ಕ್ರಿಕೆಟಿಗರಿಂದ ಟೀಕೆಗೊಳಗಾಗುತ್ತಿದ್ದರೂ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ತಮ್ಮ ಪ್ರದರ್ಶನವನ್ನು ತಾವೇ ಕೊಂಡಾಡಿದ್ದಾರೆ.ಎಂಎಸ್ ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿಯ ಅವಧಿ ಕೊನೆಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಮಾಧ್ಯಮದೊಂದಿಗೆ ತಮ್ಮ ಪ್ರದರ್ಶನದ ಬಗ್ಗೆ ಮಾತನಾಡಿರುವ ಪ್ರಸಾದ್, ನಮ್ಮ ಕೆಲಸ ಬಿಸಿಸಿಐ, ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗೆ ಇಷ್ಟವಾಗಿದೆ ಎಂದಿದ್ದಾರೆ.ಕಡಿಮೆ ಪಂದ್ಯವಾಡಿರುವ ಅನುಭವವಿರುವ ಆಯ್ಕೆ