ಮುಂಬೈ: ರನ್ ಗಳಿಸದೇ ಇದ್ದರೂ, ವಿಕೆಟ್ ಕೀಳದೇ ಇದ್ದರೂ ತಂಡದಲ್ಲಿ ಮುಂದುವರಿಯಬಹುದು ಎಂಬ ಆಶಾಭಾವನೆ ಇದ್ದರೆ ಟೀಂ ಇಂಡಿಯಾದ ಹಿರಿಯ ಕ್ರಿಕೆಟಿಗರು ಕೈ ಬಿಡುವುದೇ ಒಳ್ಳೆಯದು.ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಇಂತಹದ್ದೊಂದು ಎಚ್ಚರಿಕೆ ಸಂದೇಶವನ್ನು ಟೀಂ ಇಂಡಿಯಾ ಕ್ರಿಕೆಟಿಗರಿಗೆ ನೀಡಿದ್ದಾರೆ. ಒಂದು ವೇಳೆ ತಂಡದಲ್ಲಿ ತಕ್ಕ ಪ್ರದರ್ಶನ ನೀಡಲು ವಿಫಲವಾದರೆ ಹೊಸ ಮುಖವನ್ನು ಆಯ್ಕೆ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಎಂಸ್ ಕೆ ಪ್ರಸಾದ್ ಹೇಳಿದ್ದಾರೆ.ಇಂಗ್ಲೆಂಡ್