ಮುಂಬೈ: ಟೀಂ ಇಂಡಿಯಾದಲ್ಲಿ ಆಟಗಾರರ ಆಯ್ಕೆ ಬಗ್ಗೆ ಇತ್ತೀಚೆಗೆ ಅಭಿಮಾನಿಗಳಿಂದ ತೀವ್ರ ಆಕ್ರೋಶ ಕೇಳಿಬರುತ್ತಿದೆ. ಅದರಲ್ಲೂ ಮುಂಬೈ ಇಂಡಿಯನ್ಸ್ ಆಟಗಾರರಿಗೇ ಹೆಚ್ಚು ಅವಕಾಶ, ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ.ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಬಳಿಕ ಟಿ20 ಸರಣಿಯಲ್ಲೂ ತಂಡದ ಆಯ್ಕೆಯಲ್ಲಿ ಮುಂಬೈ ಆಟಗಾರರಿಗೆ ಹೆಚ್ಚು ಅವಕಾಶ ನೀಡಲಾಗಿದೆ ಎಂಬುದು ನೆಟ್ಟಿಗರ ಆರೋಪ. ಯಶಸ್ವಿ ಜೈಸ್ವಾಲ್ ರಾಜಸ್ಥಾನ್ ಪರ ಐಪಿಎಲ್ ಆಡುತ್ತಾರೆ. ಅವರು ಇತ್ತೀಚೆಗೆ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ