Photo Courtesy: Twitterಮುಂಬೈ: ಯಾರೇ ಬಂದರೂ ಈ ಬಾರಿ ಐಪಿಎಲ್ ನಲ್ಲಿ ರೋಹಿತ್ ಶರ್ಮಾರೇ ನಾಯಕರಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದೇ ಎಲ್ಲರ ನಂಬಿಕೆಯಾಗಿತ್ತು.ಆದರೆ ಕೊನೆಯ ಕ್ಷಣದಲ್ಲಿ ಹಾರ್ದಿಕ್ ಪಾಂಡ್ಯರನ್ನು ಕರೆತಂದು ದಿಡೀರ್ ಆಗಿ ರೋಹಿತ್ ರನ್ನು ಕಿತ್ತುಹಾಕಿ ಪಾಂಡ್ಯಗೆ ನಾಯಕತ್ವ ಪಟ್ಟ ನೀಡಿದ್ದು, ಮುಂಬೈ ತಂಡದೊಳಗೇ ಭಿನ್ನಮತ ಸ್ಪೋಟಗೊಳ್ಳುವಂತೆ ಮಾಡಿದೆ ಎಂದು ವರದಿಯಾಗುತ್ತಿದೆ.ರೋಹಿತ್ ರನ್ನು ನಾಯಕತ್ವದಿಂದ ಕೆಳಗಿಳಿಸಿದ ಬೆನ್ನಲ್ಲೇ ಬುಮ್ರಾ, ಸೂರ್ಯಕುಮಾರ್ ಯಾದವ್ ಇನ್ ಸ್ಟಾಗ್ರಾಂ ಮೂಲಕ