ಮುಂಬೈ: ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯ ಇಂದು ದೆಹಲಿಯಲ್ಲಿ ನಡೆಯುತ್ತಿದ್ದು ಮೊದಲು ಬ್ಯಾಟಿಂಗ್ ನಡೆಸುತ್ತಿರುವ ಉತ್ತರ ಪ್ರದೇಶ ಇತ್ತೀಚೆಗಿನ ವರದಿ ಬಂದಾಗ ವಿಕೆಟ್ ನಷ್ಟವಿಲ್ಲದೇ 16 ಓವರ್ ಗಳಲ್ಲಿ 68 ರನ್ ಗಳಿಸಿದೆ. ಮುಂಬೈ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿರುವ ಉತ್ತರ ಪ್ರದೇಶ ನಿಧಾನಗತಿಯ ಬ್ಯಾಟಿಂಗ್ ನಡೆಸುತ್ತಿದ್ದು, ವಿಕೆಟ್ ಕಾಯ್ದುಕೊಂಡಿದೆ. ಆರಂಭಿಕ ಮಾಧವ್ ಕೌಶಿಕ್ 40, ಸಮರ್ಥ್ ಸಿಂಗ್ 22 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.ಈ