ಚೆನ್ನೈ: ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಸಾಹಸದಿಂದ ಗೆಲುವು ಸಾಧಿಸಿದ್ದಕ್ಕೆ ಕ್ರಿಕೆಟ್ ಜಗತ್ತೇ ಅವರನ್ನು ಕೊಂಡಾಡಿತ್ತು. ಆದರೆ ಕಾರ್ತಿಕ್ ಮಾಜಿ ಪತ್ನಿಯ ಹಾಲಿ ಪತಿ ಮುರಳಿ ವಿಜಯ್ ಮಾಡಿದ ಟ್ವೀಟ್ ಅಭಿಮಾನಿಗಳನ್ನು ಕೆರಳಿಸಿದೆ.