ಮುಂಬೈ: ಐಪಿಎಲ್ 2023 ರ ಲಕ್ನೋ-ಆರ್ ಸಿಬಿ ತಂಡದ ನಡುವಿನ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಮತ್ತು ನವೀನ್ ಉಲ್ ಹಕ್ ನಡುವೆ ನಡೆದಿದ್ದ ಮಾತಿನ ಚಕಮಕಿ ಎಲ್ಲರಿಗೂ ಗೊತ್ತಿರುತ್ತದೆ.ಈ ಘಟನೆಯ ಬಳಿಕ ಲಕ್ನೋ ಆಟಗಾರ ನವೀನ್ ಉಲ್ ಹಕ್ ಎಲ್ಲೇ ಹೋದರೂ ಅಭಿಮಾನಿಗಳು ಅವರ ಹೆಸರೆತ್ತಿ ಕಿಚಾಯಿಸುತ್ತಿದ್ದರು. ನವೀನ್ ಸೋಷಿಯಲ್ ಮೀಡಿಯಾದಲ್ಲೂ ಸಾಕಷ್ಟು ಟ್ರೋಲ್ ಗೊಳಗಾಗಿದ್ದರು.ಘಟನೆ ನಡೆದು ಒಂದು ತಿಂಗಳ ಬಳಿಕ ಈಗ ನವೀನ್ ಮತ್ತೆ ಆ ಘಟನೆ