Photo Courtesy: Twitterಮುಂಬೈ: ದ.ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಗಳಿಸಿ ಅಜೇಯರಾಗುಳಿದ ಸಂಜು ಸ್ಯಾಮ್ಸನ್ ಪರವಾಗಿ ನೆಟ್ಟಿಗರು ಬ್ಯಾಟ್ ಬೀಸಿದ್ದಾರೆ. ಸಂಜು ಸ್ಯಾಮ್ಸನ್ ರನ್ನು ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡದೇ ಇರುವ ಬಗ್ಗೆ ನೆಟ್ಟಿಗರು ಈ ಮೊದಲೇ ಆಕ್ರೋಶ ವ್ಯಕ್ತಪಡಿಸಿದ್ದರು. ರಿಷಬ್ ಪಂತ್ ಫಾರ್ಮ್ ನಲ್ಲಿಲ್ಲದೇ ಹೋದರೂ ತಂಡ ಸಂಜುರನ್ನು ಕಡೆಗಣಿಸುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಇದೀಗ ದ.ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲೂ ಕೀಪಿಂಗ್ ಜೊತೆ