ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಮೊದಲು ಟೀಂ ಇಂಡಿಯಾದ ಪ್ರಮುಖ ಆಟಗಾರರಿಗೆ ಕೊರೋನಾ ಸೋಂಕು ತಗುಲಿದ್ದು, ಆರಂಭಿಕ ಸ್ಥಾನಕ್ಕೆ ಮಯಾಂಕ್ ಅಗರ್ವಾಲ್ ರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ.ಆದರೆ ಬಿಸಿಸಿಐಯ ಈ ನಿರ್ಧಾರ ನೆಟ್ಟಿಗರ ಆಕ್ಷೇಪಕ್ಕೆ ಗುರಿಯಾಗಿದೆ. ಮಯಾಂಕ್ ಅಗರ್ವಾಲ್ ಟೆಸ್ಟ್ ಸ್ಪೆಷಲಿಸ್ಟ್. ಏಕದಿನ ಫಾರ್ಮ್ಯಾಟ್ ನಲ್ಲಿ ಅವರು ಆಡುವುದೇ ಅಪರೂಪ.ಹೀಗಿರುವಾಗ ಪೃಥ್ವಿ ಶಾ, ಸಂಜು ಸ್ಯಾಮ್ಸನ್ ರಂತಹ ಸೀಮಿತ ಓವರ್ ಗಳಿಗೆ ಹೇಳಿ ಮಾಡಿಸಿದ ಆಟಗಾರರಿಗೆ ಅವಕಾಶ ನೀಡುವ