ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವೆ ಏಕದಿನ ಸರಣಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಮೇಲೆ ನೆಟ್ಟಿಗರ ಆಕ್ರೋಶ ಮಿತಿ ಮೀರಿದೆ.ಈ ಸರಣಿಯಲ್ಲಿ ಭಾರತ ಒಂದೇ ಒಂದು ಗೆಲುವು ಕಂಡಿಲ್ಲ. ಸಹಜವಾಗಿ ಆಟಗಾರರ ಸಂಯೋಜನೆ ಬಗ್ಗೆ ಅಭಿಮಾನಿಗಳಲ್ಲಿ ಅಸಮಾಧಾನವಿತ್ತು. ಒಂದು ವರ್ಗದ ಅಭಿಮಾನಿಗಳಂತೂ ರಾಹುಲ್ ರನ್ನು ಸ್ವಾರ್ಥಿ ಎಂದು ಜರೆದಿದೆ.ಇದಕ್ಕೆ ಕಾರಣ ಕೊನೆಯ ಪಂದ್ಯದಲ್ಲಿ ತಂಡದಲ್ಲಿ ನಾಲ್ವರು ಆಟಗಾರರನ್ನು ಬದಲಿಸಲಾಗಿತ್ತು. ಆದರೆ ಯುವ, ಇನ್ ಫಾರ್ಮ್