ಮುಂಬೈ: ಟೀಂ ಇಂಡಿಯಾ ನಾಯಕರೂ ಆಗಿರುವ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರನನ್ನು ಹಾಡಿ ಹೊಗಳಿದ್ದು ನೆಟ್ಟಿಗರ ಕಣ್ಣು ಕೆಂಪಗಾಗಿಸಿದೆ.ಮುಂಬೈ ಪರ ಬ್ಯಾಟಿಂಗ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ತಿಲಕ್ ವರ್ಮಾರನ್ನು ಹೊಗಳಿದ್ದ ರೋಹಿತ್ ಮುಂದೆ ತಿಲಕ್ ಟೀಂ ಇಂಡಿಯಾದ ಎಲ್ಲಾ ಮಾದರಿಯ ತಂಡದಲ್ಲಿ ಸ್ಥಾನ ಪಡೆಯುವ ಸಾಮರ್ಥ್ಯ ಹೊಂದಿದ್ದಾರೆ ಎಂದಿದ್ದರು.ಆದರೆ ತಮ್ಮ ತಂಡದ ಆಟಗಾರನನ್ನು ಹೊಗಳಿ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಲು ಪರೋಕ್ಷವಾಗಿ ಒತ್ತಾಸೆ ನೀಡಿದ