Widgets Magazine

ಭಾರತ-ನ್ಯೂಜಿಲೆಂಡ್ ಟಿ20: ಟಾಸ್ ಗೆದ್ದ ನ್ಯೂಜಿಲೆಂಡ್

ಆಕ್ಲೆಂಡ್| Krishnaveni K| Last Modified ಭಾನುವಾರ, 26 ಜನವರಿ 2020 (12:29 IST)
ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

 
ಮೊದಲ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಿ ಪಂದ್ಯ ಗೆದ್ದುಕೊಂಡಿತ್ತು. ಹಾಗಿದ್ದರೂ ಇಂದು ಮತ್ತೆ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡುವ ಧೈರ್ಯ ಮಾಡಿದೆ.
 
ಈ ಪಂದ್ಯಕ್ಕೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :