Photo Courtesy: Twitterರಾಯ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಕಿವೀಸ್ ಕೇವಲ 108 ರನ್ ಗಳಿಗೆ ಆಲೌಟ್ ಆಗಿದೆ.ಮೊದಲು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಅಗ್ರ ಕ್ರಮಾಂಕ ಭಾರತದ ವೇಗಿಗಳ ದಾಳಿಗೆ ಸಂಪೂರ್ಣ ಕುಸಿಯಿತು. ಕೇವಲ 15 ರನ್ ಗೆ 5 ವಿಕೆಟ್ ಕಳೆದುಕೊಂಡು ಹೀನಾಯ ಸ್ಥಿತಿಯಲ್ಲಿದ್ದ ತಂಡಕ್ಕೆ ಚೇತರಿಕೆ ನೀಡಿದವರು ಕಳೆದ ಪಂದ್ಯದ ಹೀರೋ ಬ್ರೇಸ್ ವೆಲ್ ಮತ್ತು ಗ್ಲೆನ್ ಫಿಲಿಪ್ಸ್. ಬ್ರೇಸ್ ವೆಲ್ 22