ಲಂಡನ್: ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯವಾಡಲು ನ್ಯೂಜಿಲೆಂಡ್ ಕ್ರಿಕೆಟ್ ತಂಡ ಇಂಗ್ಲೆಂಡ್ ಗೆ ಬಂದಿಳಿದಿದೆ. ಇಂಗ್ಲೆಂಡ್ ನ ಸೌಥಾಂಪ್ಟನ್ ಹೋಟೆಲ್ ಗೆ ಬಂದಿಳಿದಿರುವ ಕ್ರಿಕೆಟಿಗರು ಕ್ವಾರಂಟೈನ್ ಗೊಳಗಾಗಿದ್ದಾರೆ. ಇಲ್ಲಿಯೇ ವರ್ಕೌಟ್ ಮಾಡಲಿದ್ದಾರೆ. ಬಹುತೇಕ ಕ್ರಿಕೆಟಿಗರು ಆಂಗ್ಲರ ನಾಡಿಗೆ ಬಂದಿಳಿದಿದ್ದು, ಐಪಿಎಲ್ ನಲ್ಲಿ ಭಾಗಿಯಾಗಿದ್ದ ಆಟಗಾರರು ಇನ್ನಷ್ಟೇ ತಂಡವನ್ನು ಕೂಡಿಕೊಳ್ಳಬೇಕಿದೆ.ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಮೊದಲು ನ್ಯೂಜಿಲೆಂಡ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವಾಡಲಿದೆ. ಭಾರತೀಯ