ಜೈಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿದೆ.ನ್ಯೂಜಿಲೆಂಡ್ ಆರಂಭಿಕ ಡೇರಿಲ್ ಮಿಚೆಲ್ ಭುವನೇಶ್ವರ್ ಕುಮಾರ್ ಎಸೆತದಲ್ಲಿ ಶೂನ್ಯಕ್ಕೆ ಔಟಾದರು. ಆದರೆ ಇನ್ನೊಬ್ಬ ಆರಂಭಿಕ ಮಾರ್ಟಿನ್ ಗುಪ್ಟಿಲ್ ಅಬ್ಬರದ ಬ್ಯಾಟಿಂಗ್ ನಡೆಸಿ 42 ಎಸೆತಗಳಿಂದ 70 ರನ್ ಗಳಿಸಿದರು. ಇವರಿಗೆ ತಕ್ಕ ಸಾಥ್ ನೀಡಿದ