ವೆಲ್ಲಿಂಗ್ಟನ್: ಕ್ರಿಕೆಟ್ ಮೈದಾನದಲ್ಲಿ ಆಡುವ ಆಟಗಾರರು ದಾಖಲೆ ನಿರ್ಮಿಸುವುದು ಸಹಜ. ಆದರೆ ನ್ಯೂಜಿಲೆಂಡ್ ಮೂಲದ ಜೆಫ್ ಕ್ರೊವ್ ಮ್ಯಾಚ್ ರೆಫರಿಯಾಗಿ ದಾಖಲೆ ನಿರ್ಮಿಸಿದ್ದಾರೆ. ಅಷ್ಟಕ್ಕೂ ಅವರು ಮಾಡಿದ ದಾಖಲೆಯೇನು ಗೊತ್ತಾ? ಅತೀ ಹೆಚ್ಚು ಏಕದಿನ ಪಂದ್ಯಗಳಲ್ಲಿ ಭಾಗಿಯಾಗಿದ್ದು. ಅಂದರೆ ಅತೀ ಹೆಚ್ಚು ಏಕದಿನ ಪಂದ್ಯಗಳಿಗೆ ಮ್ಯಾಚ್ ರೆಫರಿಯಾಗಿ ಕಾರ್ಯ ನಿರ್ವಹಿಸಿದ್ದು. ಇದುವರೆಗೆ ಜೆಫ್ ಒಟ್ಟು 250 ಏಕದಿನ ಪಂದ್ಯಗಳಲ್ಲಿ ರೆಫರಿಯಾಗಿ ಕಾರ್ಯನಿರ್ವಹಿಸಿ ದಾಖಲೆ ನಿರ್ಮಿಸಿದ್ದಾರೆ.ನಿನ್ನೆ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ