ನವದೆಹಲಿ: ಲೋಧಾ ಸಮಿತಿ ಮತ್ತು ಬಿಸಿಸಿಐ ನಡುವಿನ ಹಗ್ಗ ಜಗ್ಗಾಟದಲ್ಲಿ ಬಲಿಯಾಗುತ್ತಿರುವುದು ಐಪಿಎಲ್. ಲೋಧಾ ಸಮಿತಿ ಶಿಫಾರಸ್ಸಿನ ಇಫೆಕ್ಟ್ ಇದು.ಲೋಧಾ ಸಮಿತಿಯ ವರದಿಯಂತೆ ಸುಪ್ರೀಂ ಕೋರ್ಟ್ ಬಿಸಿಸಿಐಗೆ ದೀರ್ಘ ಕಾಲದ ಯೋಜನೆಗಳನ್ನು ಕೈಗೊಳ್ಳದಿರಲು ಸೂಚಿಸಿದೆ. ಅಲ್ಲದೆ ಡಿಸೆಂಬರ್ 3 ರ ಒಳಗಾಗಿ ಅಫಿಡವಿಟ್ ಸಲ್ಲಿಸಲು ಸೂಚಿಸಿದೆ. ಹೀಗಾಗಿ ಐಪಿಎಲ್ ನೇರ ಪ್ರಸಾರದ ಹಕ್ಕು ನೀಡುವ ಬಿಡ್ಡಿಂಗ್ ಪ್ರಕ್ರಿಯೆಯನ್ನು ಮುಂದೂಡಲು ಬಿಸಿಸಿಐ ನಿರ್ಧರಿಸಿದೆ.ಟಿವಿ ಪ್ರಸಾರ ಮತ್ತು ಡಿಜಿಟಲ್ ಹಕ್ಕುಗಳ ಬಿಡ್ಡಿಂಗ್ ಇಂದು