ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಆಡಲಿದ್ದಾರೆ ಎಂಬುದು ಎಲ್ಲರ ನಿರೀಕ್ಷೆ. ಆದರೆ ಈ ಬಗ್ಗೆ ಈಗಲೇ ಏನನ್ನೂ ಹೇಳಲಾಗದು ಎಂದು ಹಂಗಾಮಿ ನಾಯಕ ಅಜಿಂಕ್ಯಾ ರೆಹಾನೆ ಹೇಳಿದ್ದಾರೆ.ಮೊದಲ ಟೆಸ್ಟ್ ಪಂದ್ಯ ಡ್ರಾ ಆದ ಬಳಿಕ ಮಾತನಾಡಿರುವ ರೆಹಾನೆ, ಮುಂದಿನ ಪಂದ್ಯದಲ್ಲಿ ಯಾರಿರುತ್ತಾರೆ ಎಂಬ ಬಗ್ಗೆ ಈಗಲೇ ಹೇಳಲಾಗದು ಎಂದಿದ್ದಾರೆ.‘ವಿರಾಟ್ ಮುಂದಿನ ಟೆಸ್ಟ್ ಪಂದ್ಯಕ್ಕೆ ಬರುತ್ತಾರೆ. ಆದರೆ ಎಲ್ಲದಕ್ಕೂ ಮುಂಬೈ ಪಂದ್ಯದವರೆಗೆ ಕಾಯಬೇಕು. ನಾನು ಈ