ನವದೆಹಲಿ: ಪ್ರತಿಭಾಶಾಲಿ ವಿರಾಟ್ ಕೊಹ್ಲಿ ಟೆಸ್ಟ್ ಪಂದ್ಯದಲ್ಲಿ 400 ಪ್ಲಸ್ ಗಳಿಸಿ ಬ್ರಿಯಾನ್ ಲಾರಾ ದಾಖಲೆಯನ್ನು ಮುರಿಯುತ್ತಾರೆಂದು ಭಾರತದ ಮಾಜಿ ನಾಯಕ ಕಪಿಲ್ ದೇವ್ ಭವಿಷ್ಯ ನುಡಿದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಕೊಹ್ಲಿ ಮೊದಲ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ್ದರು.