ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ಪ್ರವಾಸದಲ್ಲಿ ಸಹ ಆಟಗಾರರಿಂದ ತೀವ್ರ ವಿಮರ್ಶೆಗೊಳಗಾಗಿದ್ದರು ಎಂಬುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ.ಕೊಹ್ಲಿ ವಿರುದ್ಧ ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ಆರ್. ಅಶ್ವಿನ್ ದೂರು ನೀಡಿದ್ದರು ಎಂದು ವರದಿಯಾಗಿತ್ತು. ಇದೀಗ ಇನ್ನೊಂದು ಮೂಲಗಳ ಪ್ರಕಾರ ಕೇವಲ ಅಶ್ವಿನ್ ಮಾತ್ರವಲ್ಲ, ಹಿರಿಯ ಆಟಗಾರರಾದ ಅಜಿಂಕ್ಯಾ ರೆಹಾನೆ, ಚೇತೇಶ್ವರ ಪೂಜಾರ ಕೂಡಾ ಕೊಹ್ಲಿ ವಿರುದ್ಧ ದೂರು ನೀಡಿದ್ದರು ಎನ್ನಲಾಗಿದೆ.ಈ ಇಬ್ಬರು ಆಟಗಾರರು ಕರೆ ಮಾಡಿದ