ಲಕ್ನೋ: ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಯಾಕೋ ಆಸ್ಟ್ರೇಲಿಯಾ ಎಲ್ಲಾ ವಿಭಾಗಗಳಲ್ಲಿ ವಿಫಲವಾಗುತ್ತಿದೆ. ಭಾರತದ ವಿರುದ್ಧ ಸೋಲಿನ ಬಳಿಕ ಇದೀಗ ದ.ಆಫ್ರಿಕಾ ವಿರುದ್ಧವೂ 134 ರನ್ ಗಳ ಹೀನಾಯ ಸೋಲು ಕಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ದ.ಆಫ್ರಿಕಾ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 311 ರನ್ ಗಳಿಸಿತ್ತು. ಆಸೀಸ್ ಗೆ ಸ್ಪಿನ್ನರ್ ಗಳ ಕೊರತೆ ಮತ್ತೆ ಕಾಡಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಕೇವಲ 177 ರನ