ಅಹಮ್ಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ನ ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ 9 ವಿಕೆಟ್ ಗಳ ದಾಖಲೆಯ ಗೆಲುವು ಪಡೆದಿದೆ.ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 282 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ಆರಂಭದಲ್ಲೇ ಆರಂಬಿಕ ವಿಲ್ ಯಂಗ್ ವಿಕೆಟ್ ಕಳೆದುಕೊಂಡರೂ ಬಳಿಕ ಒಂದೇ ಒಂದು ವಿಕೆಟ್ ನಷ್ಟವಿಲ್ಲದೇ 36.2 ಓವರ್ ಗಳಲ್ಲೇ 1 ವಿಕೆಟ್ ನಷ್ಟಕ್ಕೆ 283