ಭಾರತದಲ್ಲಿ ಅತಿ ಹೆಚ್ಚು ಪ್ರೀತಿಗೆ ಪಾತ್ರವಾಗಿರುವ ಜೋಡಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರದ್ದು. ಕಳೆದ ವರ್ಷ ಡಿಸೆಂಬರ್ನಲ್ಲಿ ಮದುವೆಯಾದಾಗಿನಿಂದಲೂ ಒಂದಲ್ಲಾ ಒಂದು ವಿಷಯಕ್ಕೆ ಇವರು ಸುದ್ದಿಯಲ್ಲಿದ್ದಾರೆ. ಇನ್ನೇನು ಎಲ್ಲಾ ಮುಗಿಯಿತು ಎನ್ನುವಷ್ಟರಲ್ಲಿ ಇನ್ನೊಂದು ಬೇರೆಯದೇ ಆದ ವಿಷಯಕ್ಕೆ ಇವರು ಸುದ್ದಿಯಾಗುತ್ತಾರೆ. ಈಗ ಇವತ್ತಷ್ಟೇ ವಿರಾಟ್ ಕೊಹ್ಲಿ ಅನುಷ್ಕಾಅವರನ್ನು ತಬ್ಬಿ ಹಿಡಿದುಕೊಂಡಿರುವ ಫೋಟೋವೊಂದನ್ನು ಪೋಸ್ಟ್ ಮಾಡಿದ್ದು ಇಂಟರ್ನೆಟ್ನಲ್ಲಿ ಸಂಚಲವನ್ನೇ ಮೂಡಿಸಿದೆ. ಭಾರತ ಕ್ರಿಕೆಟ್ ತಂಡದ ನಾಯಕನಾಗಿರುವ ಕೊಹ್ಲಿ