Photo Courtesy: Twitterಮುಂಬೈ: ಶ್ರೀಲಂಕಾ ವಿರುದ್ಧ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ನಿರೀಕ್ಷೆಯಂತೇ ಔಟ್ ಆಫ್ ಫಾರ್ಮ್ ನಲ್ಲಿದ್ದ ಶಿಖರ್ ಧವನ್ ಗೆ ಕೊಕ್ ನೀಡಲಾಗಿದೆ.ಶಿಖರ್ ಧವನ್ ಬದಲು ಶುಬ್ನಂ ಗಿಲ್ ಗೆ ಅವಕಾಶ ನೀಡಲಾಗಿದೆ. ಧವನ್ ಕಳೆದ ಕೆಲವು ಸರಣಿಗಳಲ್ಲಿ ರನ್ ಗಳಿಸಲು ಪರದಾಡಿದ್ದರು. ಹೀಗಾಗಿ ಅವರನ್ನು ಕಿತ್ತು ಹಾಕಬೇಕು ಎಂಬ ಆಕ್ರೋಶ ಕೇಳಿಬಂದಿತ್ತು.ವಿಪರ್ಯಾಸವೆಂದರೆ ಇದೇ ಧವನ್ ಈ ವರ್ಷ ಕೆಲವೊಂದು ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ