ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ನಾಲ್ಕನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯದಲ್ಲಿ ಭಾರತ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಸ್ನಾಯು ಸೆಳೆತದಿಂದಾಗಿ ಕೇದಾರ್ ಜಾದವ್ ಆಡುತ್ತಿಲ್ಲ. ಅವರ ಸ್ಥಾನಕ್ಕೆ ಯುವ ಪ್ರತಿಭೆ ಶ್ರೇಯಸ್ ಐಯರ್ ಗೆ ಸ್ಥಾನ ನೀಡಲಾಗಿದೆ. ಅದರ ಹೊರತಾಗಿ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಇದ್ದಾರೆ.ಇನ್ನು ಎದುರಾಳಿ ತಂಡಕ್ಕೆ ಎಬಿಡಿ ವಿಲಿಯರ್ಸ್ ವಾಪಸಾತಿ ಆಗಿದೆ. ಇಮ್ರಾನ್ ತಾಹಿರ್