rಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರ ಕಳಪೆ ಪ್ರದರ್ಶನದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.ಒಂದು ಪಂದ್ಯದಲ್ಲಿ 11 ಮಂದಿ ಆಡುತ್ತಾರೆ. ಆದರೆ ಟೀಂ ಇಂಡಿಯಾ ಪರ ಈ ಪಂದ್ಯದಲ್ಲಿ ಆಡಿದ್ದು ಕೇವಲ ಐದು ಆಟಗಾರರು. ಉಳಿದವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದರು.ನಾಯಕ ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಮೊಹಮ್ಮದ್ ಸಿರಾಜ್ ಮೊದಲ ಇನಿಂಗ್ಸ್ ನಲ್ಲಿ ಮಿಂಚಿದ್ದರು. ಚೇತೇಶ್ವರ ಪೂಜಾರ ದ್ವಿತೀಯ ಇನಿಂಗ್ಸ್ ನಲ್ಲಿ