ಬೆಂಗಳೂರು: ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ಉಗ್ರರ ದಾಳಿಯ ನಂತರ ಭಾರತ-ಪಾಕಿಸ್ತಾನ ನಡುವಿನ ಸಂಬಂಧ ಸಂಪೂರ್ಣ ಹಳಸಿದ್ದು, ದೇಶದ ವಿವಿಧ ಮೈದಾನಗಳಿಂದ ಪಾಕ್ ನ ಮಾಜಿ ದಿಗ್ಗಜ ಕ್ರಿಕೆಟಿಗರ ಫೋಟೋಗಳನ್ನು ಕಿತ್ತು ಹಾಕಲಾಗುತ್ತಿದೆ.ಮೊಹಾಲಿ, ಜೈಪುರ, ನಾಗ್ಪುರ ಮೈದಾನಗಳಿಂದ ಈಗಾಗಲೇ ಪಾಕ್ ಕ್ರಿಕೆಟಿಗರಾದ ಇಮ್ರಾನ್ ಖಾನ್, ಜಾವೇದ್ ಮಿಯಾಂದಾದ್, ಶಾಹಿದ್ ಅಫ್ರಿದಿ ಮುಂತಾದ ಕ್ರಿಕೆಟಿಗರ ಫೋಟೋಗಳನ್ನು ಕಿತ್ತು ಹಾಕಲಾಗಿದೆ.ಇದೀಗ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದ ಗೋಡೆಗಳಲ್ಲಿದ್ದ ಪಾಕಿಸ್ತಾನದ ಶ್ರೇಷ್ಠ ಕ್ರಿಕೆಟಿಗರ ಫೋಟೋಗಳಿಗೂ ಗೇಟ್