ಇಸ್ಲಾಮಾಬಾದ್: ಬಾಲಿವುಡ್ ತಾರೆ, ಬಚ್ಚನ್ ಸೊಸೆ ಐಶ್ವರ್ಯಾ ರೈ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಕಳಪೆ ನಿರ್ವಹಣೆ ಕುರಿತು ಮಾತನಾಡುವಾಗ ಅಬ್ದುಲ್ ರಜಾಕ್, ಬಾಲಿವುಡ್ ತಾರೆ ಐಶ್ವರ್ಯಾ ರೈ ಹೆಸರನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.ಪಾಕ್ ಕ್ರಿಕೆಟ್ ಮಂಡಳಿ ಆಟಗಾರರ ಬಗ್ಗೆ ಕೇರ್ ಮಾಡುತ್ತಿಲ್ಲ ಎಂಬ ತಮ್ಮ ಹೇಳಿಕೆಯನ್ನು