ನವದೆಹಲಿ: ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ನಡುವಿನ ಏಕದಿನ ವಿಶ್ವಕಪ್ ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆದ್ದು ಸೆಮಿಫೈನಲ್ ನಲ್ಲಿ ಸ್ಥಾನ ಭದ್ರಪಡಿಸುತ್ತಿದ್ದಂತೇ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟ್ವಿಟರ್ ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ವ್ಯಂಗ್ಯದ ಟ್ವೀಟ್ ಒಂದನ್ನು ಮಾಡಿದ್ದಾರೆ.ಪಾಕಿಸ್ತಾನ ಜಿಂದಾಬಾದ್ ಎಂದರೂ ಪಾಕ್ ಅಭಿಮಾನಿಗಳು ಸೆಹ್ವಾಗ್ ಮೇಲೆ ಕೆಂಡ ಕಾರುತ್ತಿದ್ದಾರೆ. ಇದಕ್ಕೆ ಕಾರಣ ಸೆಹ್ವಾಗ್ ಟ್ವೀಟ್ ನಲ್ಲಿರುವ ವ್ಯಂಗ್ಯ. ಪಾಕಿಸ್ತಾನ್ ಜಿಂದಾಬಾದ್ ಎಂದ ಸೆಹ್ವಾಗ್ ಬಳಿಕ ಮನೆಗೆ ಸುರಕ್ಷಿತವಾಗಿ