ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಭಾರತದಲ್ಲೂ ಕ್ರಿಕೆಟ್ ನಿಷೇಧಿಸುವಂತೆ ಐಸಿಸಿಗೆ ಮನವಿ ಮಾಡಿದೆ. ಅದಕ್ಕೆ ಕಾರಣ ಏನು ಗೊತ್ತಾ?ದ್ವಿತೀಯ ಟಿ20 ಪಂದ್ಯ ಗೆದ್ದು ತವರಿಗೆ ಮರಳುತ್ತಿದ್ದ ಆಸ್ಟ್ರೇಲಿಯಾ ಆಟಗಾರರ ಬಸ್ ಮೇಲೆ ಗುವಾಹಟಿಯಲ್ಲಿ ದುಷ್ಕರ್ಮಿಗಳು ಕಲ್ಲೆಸೆದಿದ್ದರು. ಈ ಘಟನೆ ಭಾರೀ ಸಂಚಲನ ಮೂಡಿಸಿತ್ತು. ಇದೇ ಕಾರಣಕ್ಕೆ ಭಾರತದಲ್ಲಿ ಕ್ರಿಕೆಟ್ ನಿಷೇಧಿಸಲು ಪಾಕ್ ಅಭಿಮಾನಿಗಳು ಆಗ್ರಹಿಸಿದ್ದಾರೆ.ಹಿಂದೂ ತೀವ್ರ ಗಾಮಿಗಳು ಆಸ್ಟ್ರೇಲಿಯಾ ಆಟಗಾರರ ಬಸ್ ಮೇಲೆ ದಾಳಿ ಮಾಡಿದ್ದಾರೆ. ಈಗ ಭಾರತ ದೊಡ್ಡ