ಅಹಮ್ಮದಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನ ಕೇವಲ 191 ರನ್ ಗಳಿಗೆ ಆಲೌಟ್ ಆಗಿದೆ.ಆರಂಭದಲ್ಲಿ ಪಾಕ್ ಉತ್ತಮ ಆರಂಭ ಪಡೆದಿದ್ದರೂ ಅದನ್ನು ಕೊನೆಯವರೆಗೆ ಉಳಿಸಿಕೊಳ್ಳುವಲ್ಲಿ ವಿಫಲವಾಯಿತು. ವಿಶೇಷವಾಗಿ ಒಂದು ಹಂತದಲ್ಲಿ 155 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದ ಪಾಕ್ ಬಳಿಕ 36 ರನ್ ಗಳಿಗೆ 7 ವಿಕೆಟ್ ಕಳೆದುಕೊಂಡಿತು! ಸೂಕ್ತ ಸಮಯದಲ್ಲಿ ಬೌಲರ್ ಗಳನ್ನು ಬದಲಾವಣೆ ಮಾಡಿದ ರೋಹಿತ್ ಶರ್ಮಾ