ಸಿಡ್ನಿ: ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಟೆಸ್ಟ್ ಪಂದ್ಯವನ್ನು ಆಸೀಸ್ 8 ವಿಕೆಟ್ ಗಳಿಂದ ಗೆಲ್ಲುವುದರೊಂದಿಗೆ ಡೇವಿಡ್ ವಾರ್ನರ್ ಗೆ ಗೆಲುವಿನ ವಿದಾಯ ಹೇಳಿದೆ.ಆಸೀಸ್ ಆರಂಭಿಕ ದಾಂಡಿಗ ಡೇವಿಡ್ ವಾರ್ನರ್ ಗೆ ಇದು ಕೊನೆಯ ಟೆಸ್ಟ್ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ ಮೊದಲ ಇನಿಂಗ್ಸ್ ನಲ್ಲಿ 313 ಮತ್ತು ಆಸೀಸ್ 299 ರನ್ ಗಳಿಸಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ ಪಾಕ್ ಕೇವಲ 115 ರನ್ ಗಳಿಗೆ ಆಲೌಟ್ ಆಯಿತು. ಆಸೀಸ್