ದುಬೈ: ಟಿ20 ವಿಶ್ವಕಪ್ ಕೂಟದ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ ಸೋತ ಬೆನ್ನಲ್ಲೇ ವೇಗಿ ಮೊಹಮ್ಮದ್ ಶಮಿ ಸಾಮಾಜಿಕ ಜಾಲತಾಣದಲ್ಲಿ ನಿಂದನೆಗೊಳಗಾಗಿದ್ದರು.ಪಂದ್ಯದಲ್ಲಿ ವಿಕೆಟ್ ಪಡೆಯದೇ ನಾಲ್ಕು ಓವರ್ ಗಳ ಕೋಟಾದಲ್ಲಿ 40ಕ್ಕೂ ಹೆಚ್ಚು ರನ್ ನೀಡಿದ್ದ ಶಮಿ ಮೇಲೆ ಕೆಲವರು ಅವಾಚ್ಯ ಶಬ್ದಗಳ ನಿಂದನೆ ಮಾಡಿದ್ದರು. ಈ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗರು ಶಮಿ ಬೆಂಬಲಿಸಿ ಮಾತನಾಡಿದ್ದರು.ಇದೀಗ ಪಾಕ್ ತಂಡದ ಆರಂಭಿಕ ಮೊಹಮ್ಮದ್ ರಿಜ್ವಾನ್ ಶಮಿ ಪರವಾಗಿ