ದುಬೈ: ಟಿ20 ವಿಶ್ವಕಪ್ ನ ಆರಂಭಿಕ ಎರಡೂ ಪಂದ್ಯಗಳಲ್ಲಿ ಭರ್ಜರಿ ಜಯಗಳಿಸಿರುವ ಪಾಕಿಸ್ತಾನ ತಂಡ ಈ ಬಾರಿಯ ಚಾಂಪಿಯನ್ ಆಗಬಹುದೇ?ಈ ಬಗ್ಗೆ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಭವಿಷ್ಯ ನುಡಿದಿದ್ದು, ಈ ಬಾರಿಯ ಫೇವರಿಟ್ ತಂಡಗಳ ಪಟ್ಟಿಯಲ್ಲಿ ಪಾಕ್ ಮುಂಚೂಣಿಯಲ್ಲಿದೆ ಎಂದಿದ್ದಾರೆ.ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾಕ್ ಭರ್ಜರಿ ಜಯ ಗಳಿಸಿದೆ. ಸ್ವತಃ ನಾಯಕ ಬಾಬರ್ ಅಜಮ್ ಅದ್ಭುತ ಫಾರ್ಮ್ ನಲ್ಲಿರುವುದು ಪಾಕ್ ತಂಡದ