ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಮೊದಲ ಟಿ20 ಪಂದ್ಯವನ್ನು 53 ರನ್ ಗಳಿಂದ ಗೆದ್ದರೂ ಲಾಭ ಪಡೆದಿದ್ದು ಪಾಕಿಸ್ತಾನ ಕ್ರಿಕೆಟ್ ತಂಡ ಎಂದರೆ ನಂಬಲೇ ಬೇಕು! ಇದುವರೆಗೆ ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ನಂ.1 ತಂಡವಾಗಿದ್ದ ನ್ಯೂಜಿಲೆಂಡ್ ನ್ನು ಭಾರತ ಸೋಲಿಸಿದ ಕಾರಣ ಕೀವೀಸ್ ದ್ವಿತೀಯ ಸ್ಥಾನಕ್ಕೆ ಕುಸಿಯಿತು. ಪಾಕಿಸ್ತಾನ ಇದುವರೆಗೆ ದ್ವಿತೀಯ ಸ್ಥಾನದಲ್ಲಿತ್ತು.ಆದರೆ ಟೀಂ ಇಂಡಿಯಾ ವಿರುದ್ಧ ಸೋತ ಕಾರಣಕ್ಕೆ ನ್ಯೂಜಿಲೆಂಡ್ ದ್ವಿತೀಯ ಸ್ಥಾನಕ್ಕೆ ತಳ್ಳಲ್ಪಟ್ಟರೆ, ಪಾಕಿಸ್ತಾನ