ಇಸ್ಲಾಮಾಬಾದ್: ಯಾವ ಪ್ರಮುಖ ರಾಷ್ಟ್ರವೂ ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಲು ಆಸಕ್ತಿ ತೋರುತ್ತಿಲ್ಲ. ಅದರಲ್ಲೂ ಮುಖ್ಯವಾಗಿ ಭಾರತ ಬಿಲ್ ಕುಲ್ ಪಾಕ್ ಪ್ರವಾಸ ಮಾಡಲ್ಲ. ಹೀಗಾಗಿ ಪಾಕಿಸ್ತಾನ ತನ್ನ ಏಷ್ಯಾ ಕಪ್ ಆತಿಥ್ಯದ ಆಸೆಯನ್ನೇ ಕೈ ಬಿಡುವ ಸಾಧ್ಯತೆಯಿದೆ. ಇದೇ ವರ್ಷ ಸೆಪ್ಟೆಂಬರ್ ನಲ್ಲಿ ಏಷ್ಯಾ ಕಪ್ ಪಾಕಿಸ್ತಾನದಲ್ಲಿ ನಡೆಯುವುದಾಗಿ ನಿರ್ಧಾರವಾಗಿತ್ತು. ಆದರೆ ಈಗಾಗಲೇ ಭಾರತೀಯ ಕ್ರಿಕೆಟ್ ಮಂಡಳಿ ಪಾಕಿಸ್ತಾನ ಏಷ್ಯಾ ಕಪ್ ಆಯೋಜಿಸುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ನಮ್ಮ ತಂಡವನ್ನು