Photo Courtesy: Twitterಮುಲ್ತಾನ್: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಭಾರತದ ವಿರುದ್ಧದ ಮಹತ್ವದ ಪಂದ್ಯಕ್ಕೆ ಮುನ್ನ ಪಾಕಿಸ್ತಾನದ ಸ್ಟಾರ್ ವೇಗಿ ಶಾಹಿನ್ ಅಫ್ರಿದಿ ಗಾಯಗೊಂಡಿರುವುದು ತಂಡಕ್ಕೆ ಹೊಸ ತಲೆನೋವು ಎದುರಾಗಿದೆ.ಪಾಕ್ ತಂಡದ ಪ್ರಮುಖ ವೇಗಿ ಶಾಹಿನ್ ಅಫ್ರಿದಿ ನಿನ್ನೆ ನಡೆದಿದ್ದ ನೇಪಾಳ ವಿರುದ್ಧದ ಪಂದ್ಯದಲ್ಲಿ ಐದು ಓವರ್ ಗಳ ಬೌಲಿಂಗ್ ನಡೆಸಿ 2 ವಿಕೆಟ್ ಕೂಡಾ ಕಬಳಿಸಿದ್ದರು. ಆದರೆ ಬಳಿಕ ಕಾಲು ನೋವಿಗೆ ತುತ್ತಾಗಿದ್ದು ತಕ್ಷಣವೇ ಅವರನ್ನು ಮೈದಾನದಿಂದ ಹೊರಗೆ