ಅಬುದಾಬಿ: ನಿರೀಕ್ಷೆಯಂತೇ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಪಾಕಿಸ್ತಾನ ಗೆದ್ದುಕೊಂಡಿದೆ. ಯಾಸಿರ್ ಶಾ ಅವರ ಸ್ಪಿನ್ ದಾಳಿಗೆ ತತ್ತರಿಸಿದ ವಿಂಡೀಸ್ ಅಂತಿಮ ದಿನ 133 ರನ್ ಗಳ ಭರ್ಜರಿ ಜಯ ದಾಖಲಿಸಿದೆ. ಪಾಕ್ ಸ್ಪಿನ್ನರ್ ಯಾಸಿರ್ ಶಾ ದ್ವಿತೀಯ ಇನಿಂಗ್ಸ್ ನಲ್ಲಿ 6 ವಿಕೆಟ್ ಕಿತ್ತರು. 456 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ್ದ ವಿಂಡೀಸ್ ಪಡೆ 322 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಮೂರು