ದುಬೈ: ಈ ವರ್ಷ ನಡೆಯಬೇಕಿದ್ದ ಟಿ20 ವಿಶ್ವಕಪ್ ಮುಂದೂಡಿಕೆ ಮಾಡಿ ಆ ಸಮಯದಲ್ಲಿ ಐಪಿಎಲ್ ನಡೆಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿ ಮೇಲೆ ಪ್ರಭಾವ ಬೀರಿದೆ ಎಂಬ ಗುಮಾನಿಯಲ್ಲಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈಗ ಭಾರತದಲ್ಲಿ ನಡೆಯಬೇಕಿದ್ದ 2023 ರ ವಿಶ್ವಕಪ್ ಮುಂದೂಡಲು ಪ್ರಭಾವ ಬೀರಿದೆ ಎನ್ನಲಾಗಿದೆ.ಅಕ್ಟೋಬರ್ ನಲ್ಲಿ ಐಪಿಎಲ್ ನಡೆಸಲು ಭಾರತ ಕ್ರಿಕೆಟ್ ಮಂಡಳಿ ಟಿ20 ವಿಶ್ವಕಪ್ ಮುಂದೂಡಿಕೆ ಮಾಡಲು ಐಸಿಸಿ ಮೇಲೆ ಒತ್ತಡ ಹೇರಿತ್ತು ಎಂಬ